ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019
ಮಾಜಿ ಶಾಸಕ ಮಧು ಬಂಗಾರಪ್ಪ ಹುಟ್ಟುಹಬ್ಬದ ಹಿನ್ನೆಲೆ, ಅಭಿಮಾನಿ ಬಳಗದಿಂದ ಸೈನಿಕರ ಕಲ್ಯಾಣಕ್ಕೆ 25 ಸಾವಿರ ರೂ. ಕಳುಹಿಸಲಾಗಿದೆ. ಅಭಿಮಾನಿಗಳು ಹಣ ಸಂಗ್ರಹಿಸಿ, ಸೈನಿಕರ ಕಲ್ಯಾಣಕ್ಕೆ ಕಳುಹಿಸಿದ್ದಾರೆ.
ಇನ್ನು, ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಮತ್ತು ಶಕುಂತಲಾ ಬಂಗಾರಪ್ಪ ಅವರ ಸಮಾಧಿಗೆ ಅಭಿಮಾನಿಗಳು ಪೂಜೆ ಸಲ್ಲಿಸಿದರು.
ಜೆಡಿಎಸ್ ಬ್ಲಾಕ್ ಅಧ್ಯಕ್ಷ ಹೆಚ್.ಗಣಪತಿ, ವಕ್ತಾರ ಎಂ.ಡಿ.ಶೇಖರ್, ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ, ಸದಸ್ಯ ಪ್ರಕಾಶ್ ಹಳೇ ಸೊರಬ, ನಾಗರಾಜ್ ಚಂದ್ರಗುತ್ತಿ, ಸುನಿಲ್ ಗೌಡ, ಪ್ರದೀಪ್ ಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]