ಕೋಣ ತಿವಿದು ಗಂಭೀರ ಗಾಯ, ಸ್ಥಳದಲ್ಲೆ ವ್ಯಕ್ತಿ ಸಾವು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಸೊರಬ: ಕೋಣ (buffalo) ತಿವಿದು ತೀವ್ರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸೊರಬ ತಾಲೂಕು ಓಟೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಮಂಚಪ್ಪ (60) ಸಾವಿಗೀಡಾದವರು. ಸಾಕಿದ್ದ ಕೋಣವನ್ನು ಮೇಯಿಸಲು ಹೊಲಕ್ಕೆ ಕರೆದೊಯ್ದಾಗ ಅದು ತಿವಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. 

ಇದನ್ನೂ ಓದಿ » ಫ್ಯಾನಿಗೆ ನೇಣು ಬಿಗಿದುಕೊಳ್ಳಲು ರೆಡಿಯಾಗಿದ್ದ ವ್ಯಕ್ತಿ, ಅಷ್ಟರಲ್ಲಿ ಮನೆಗೆ ಬಂದರು ಪೊಲೀಸ್‌, ಆಗಿದ್ದೇನು?

JNNCE-Admission-Advt-scaled

buffalo

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment