ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಸೊರಬ: ಕೋಣ (buffalo) ತಿವಿದು ತೀವ್ರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸೊರಬ ತಾಲೂಕು ಓಟೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಮಂಚಪ್ಪ (60) ಸಾವಿಗೀಡಾದವರು. ಸಾಕಿದ್ದ ಕೋಣವನ್ನು ಮೇಯಿಸಲು ಹೊಲಕ್ಕೆ ಕರೆದೊಯ್ದಾಗ ಅದು ತಿವಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿ » ಫ್ಯಾನಿಗೆ ನೇಣು ಬಿಗಿದುಕೊಳ್ಳಲು ರೆಡಿಯಾಗಿದ್ದ ವ್ಯಕ್ತಿ, ಅಷ್ಟರಲ್ಲಿ ಮನೆಗೆ ಬಂದರು ಪೊಲೀಸ್, ಆಗಿದ್ದೇನು?
buffalo



