ಸೊರಬಕ್ಕೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕೆಡಿಪಿ ಸಭೆ

SHIVAMOGGA LIVE NEWS | 16 OCTOBER 2023

SHIMOGA : ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇವತ್ತು ಸೊರಬ ತಾಲೂಕಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸೊರಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ (ಕೆಡಿಪಿ ಸಭೆ) ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ದಸರಾ ಅದ್ಧೂರಿ ಆರಂಭ, ನಗರದ ವಿವಿಧೆಡೆ ನಾಡದೇವಿ ಮೆರವಣಿಗೆ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment