ಗ್ಯಾರೇಜ್‌ ಮುಂದೆ ನಿಂತು ಮಾತನಾಡುತ್ತ ಬೈಕ್‌ನ ಹ್ಯಾಂಡಲ್‌ ಕಡೆ ತಿರುಗಿದ ವ್ಯಕ್ತಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 MARCH 2024

SORABA : ಬ್ಯಾಂಕಿನಿಂದ ಬಿಡಿಸಿಕೊಂಡು ಬಂದಿದ್ದ 1.30 ಲಕ್ಷ ರೂ. ಹಣ ಕಳ್ಳತನವಾಗಿದೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಗ್ಯಾರೇಜ್‌ ಒಂದರ ಮುಂದೆ ಘಟನೆ ಸಂಭವಿಸಿದೆ.

ಸಮನವಳ್ಳಿಯ ನಾಗರಾಜ್‌ ಎಂಬುವವರು ಕೆನರಾ ಬ್ಯಾಂಕ್‌ನಿಂದ 1.30 ಲಕ್ಷ ರೂ. ಹಣ ಬಿಡಿಸಿಕೊಂಡಿದ್ದರು. ಅದನ್ನು ಕವರ್‌ ಒಂದರಲ್ಲಿ ಹಾಕಿ ಬೈಕ್‌ನ ಹ್ಯಾಂಡಲ್‌ಗೆ ಸಿಕ್ಕಿಸಿದ್ದರು. ಬ್ಯಾಂಕ್‌ ಪಕ್ಕದ ಗ್ಯಾರೇಜ್‌ ಮುಂದೆ ಬೈಕ್‌ ನಿಲ್ಲಿಸಿ ಗ್ಯಾರೇಜಿನವರ ಜೊತೆಗೆ ಮಾತನಾಡುತ್ತಿದ್ದರು. ಬೈಕ್‌ ಕಡೆಗೆ ತಿರುಗಿ ನೋಡಿದಾಗ ಹ್ಯಾಂಡಲ್‌ಗೆ ಸಿಕ್ಕಿಸಿದ್ದ ಕವರ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ನಾಗರಾಜ್‌, ಬಳಿಕ ದೂರು ನೀಡಿದ್ದಾರೆ. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಣ ಪಡೆಯುತ್ತಿದ್ದಾಗ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಗ್ನಿಶಾಮಕ ಅಧಿಕಾರಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 14, 2024

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment