ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 3 JANUARY 2024
ಸಾಗರ : ಹಿರಿಯ ಸಾಹಿತಿ ಡಾ. ನಾ.ಡಿಸೋಜ (87) ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಂದು ರಾತ್ರಿ 7.50ರ ಹೊತ್ತಿಗೆ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.
ಸೋಮವಾರ ಮಧ್ಯಾಹ್ನದ ಬಳಿಕ ಸಾಗರದ ಸ್ವಗೃಹದಲ್ಲಿ ಡಾ. ನಾ.ಡಿಸೋಜ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಅವಕಾಶವಿರಲಿದೆ ಎಂದು ಅವರ ಪುತ್ರ ನವೀನ್ ಡಿಸೋಜ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆ ಸ್ಥಬ್ಧ, ಕಚೇರಿಗಳು ಬಂದ್, ನೌಕರರಿಂದ ದಿಢೀರ್ ಪ್ರತಿಭಟನೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422