ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಸೊರಬ: ಪಟ್ಟಣದ ಆರಾಧ್ಯ ದೈವ ರಂಗನಾಥ ಸ್ವಾಮಿಯ ನೂತನ ರಥವನ್ನು (chariot) ಸಚಿವ ಮಧು ಬಂಗಾರಪ್ಪ ಅವರು ಸೋಮವಾರ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು ಪ್ರಮುಖ ವಿಷಯಗಳನ್ನು ತಿಳಿಸಿದರು.

ಸಚಿವ ಮಧು ಬಂಗಾರಪ್ಪ ಏನೇನು ಹೇಳಿದರು?

1 ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನವು ತಾಲೂಕಿಗೆ ಕೀರ್ತಿ ಶಿಖಕರ. ದೇವರ ನೂತನ ರಥ ನಿರ್ಮಾಣಗೊಂಡಿರುವುದರಿಂದ ದಶಕಗಳ ಕನಸು ಈಡೇರಿದೆ. ಈ ಮಹತ್ವದ ಕಾರ್ಯದ ಯಶಸ್ಸಿಗೆ ಸಹಕಾರ ನೀಡಿದ ಪ್ರತಿಯೊಬ್ಬ ದಾನಿಗಳಿಗೆ ಕ್ಷೇತ್ರದ ಪರವಾಗಿ ಕೃತಜ್ಞತೆ.

Madhu-Bangarappa-inaugurates-Soraba-Ranganatha-Swamy-ratha
2 ಸಾಂಸ್ಕೃತಿಕವಾಗಿ ಶ್ರೀಮಂತಿಕೆ ಹೊಂದಿರುವ ತಾಲೂಕಿನಲ್ಲಿ ಪುರಾಣ ಪ್ರಸಿದ್ಧ ದೇವಸ್ಥಾನಗಳು ಕ್ಷೇತ್ರದ ಮಹಿಮೆಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿವೆ. ತಾವು ಶಾಸಕರಾಗಿ ಆಯ್ಕೆಯಾದ ದಿನದಿಂದಲೂ ಪುರೋಹಿತರಾದ ನಾರಾಯಣ ಭಟ್ ಅವರು, ಹೊಸ ರಥ ನಿರ್ಮಾಣ ಮಾಡಲು ಮನವಿ ಮಾಡಿದ್ದರು. ನಮ್ಮ ಸರ್ಕಾರದ ಸಹಕಾರ ಸೇರಿದಂತೆ ಅನೇಕರ ಶ್ರಮದಿಂದ ಇಂದು ಸಮರ್ಪಣೆ ಆಗಿರುವುದು ಸಂತೋಷ.

ಇದನ್ನೂ ಓದಿ : ಸಿಡಿಲು ಬಡಿದು ಅಂಗಡಿಗೆ ಬೆಂಕಿ, ವ್ಯಾಪಾರಿ ಸಾವು, ಎಲ್ಲಿ?

3 ರಥವನ್ನು ಸುರಕ್ಷಿತವಾಗಿಡಲು ತೇರು ಮನೆ ನಿರ್ಮಾಣಕ್ಕೆ ಈಗಾಗಲೇ ₹10 ಲಕ್ಷ ಮಂಜೂರಾಗಿದೆ. ಅಧಿಕಾರಿಗಳು ₹30 ಲಕ್ಷ ಹೆಚ್ಚುವರಿ ಅನುದಾನದಲ್ಲಿ ಸುಂದರವಾದ ತೇರು ಮನೆ ನಿರ್ಮಿಸಬೇಕು.

Madhu-Bangarappa-inaugurates-Soraba-Ranganatha-Swamy-ratha

ರಂಗನಾಥ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ಘನಪಾಠಿ ನಾರಾಯಣ ಭಟ್, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ತಹಸೀಲ್ದಾರ್ ಪುರಂದರ, ತಾ.ಪಂ ಇಒ ಕೆ.ಜಿ.ಶಶಿಧರ್, ರಥ ಸಮರ್ಪಣಾ ಸಮಿತಿ ಅಧ್ಯಕ್ಷ ಹೆಚ್.ಗಣಪತಿ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಪ್ರಶಾಂತ್ ಮೇಸ್ತ್ರಿ, ಡಾಕಪ್ಪ, ಬಂದಗಿ ಬಸವರಾಜ್ ಶೇಟ್, ತಬಲಿ ಬಂಗಾರಪ್ಪ ಇತರಿದ್ದರು.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ, ದೂರಿನಲ್ಲಿ ಭದ್ರಾವತಿಯ 3 ಸ್ನೇಹಿತರ ಉಲ್ಲೇಖ, ಯಾರದು?

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ, ದೂರಿನಲ್ಲಿ ಭದ್ರಾವತಿಯ 3 ಸ್ನೇಹಿತರ ಉಲ್ಲೇಖ, ಯಾರದು?

ನಿನ್ನ ಬೈಕ್ ಕೊಡು ಎಂದು ವ್ಯಕ್ತಿಯನ್ನು ಅಡ್ಡಗಟ್ಟಿ ಹೊಡೆದ ಅಪರಿಚಿತರು, ಕಾರಣವೇನು? ಏನಿದು ಕೇಸ್‌?

ನಿನ್ನ ಬೈಕ್ ಕೊಡು ಎಂದು ವ್ಯಕ್ತಿಯನ್ನು ಅಡ್ಡಗಟ್ಟಿ ಹೊಡೆದ ಅಪರಿಚಿತರು, ಕಾರಣವೇನು? ಏನಿದು ಕೇಸ್‌?

ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

Leave a Comment