ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಅವಿಶ್ವಾಸ ನಿರ್ಣಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | PRESIDENT | 4 ಜೂನ್ 2022

ಸೊರಬ ತಾಲೂಕು ಶಕುನವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಆದರೆ ಈ ಸಭೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೆ ಗೈರಾಗಿದ್ದರು.

Shimoga Nanjappa Hospital

ಶಕುನವಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಸಾಗರ ಉಪ ವಿಭಾಗಾಧಿಕಾರಿ ಡಾ ಎಲ್.ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿ, ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ.

ಒಟ್ಟು 14 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ 12 ಮಂದಿ ಅಧ್ಯಕ್ಷ ಚಂದ್ರಶೇಖರ ಹೆಂಡಗಾರ್ ವಿರುದ್ಧ ಅವಿಶ್ವಾಸ ಮಂಡಿಸಿದ್ದಾರೆ. ಸಭೆಗೆ ಅಧ್ಯಕ್ಷ ಚಂದ್ರಶೇಖರ್ ಹೆಂಡಗಾರ್ ಮತ್ತು ಸದಸ್ಯೆ ಶಾಂತಮ್ಮ ಗುಡ್ಡಪ್ಪ ಅವರು ಗೈರಾಗಿದ್ದರು.

ಇದನ್ನೂ ಓದಿ – ಗ್ರಾಮ ದೇವತೆಗೆ ವೈಭವದ ರಥ, ಗ್ರಾಮ ಸಮಿತಿಗೆ ಹಸ್ತಾಂತರ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 4, 2022

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

Leave a Comment