ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SORABA NEWS | 17 APRIL 2021
ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮುಂದಿನ ಆದೇಶದವರೆಗೆ ಭಕ್ತರಿಗೆ ದೇವಸ್ಥಾನ ಪ್ರವೇಶ ನಿಷೇಧಿಸಲಾಗಿದೆ.
ಕರೋನ ಎರಡನೇ ಅಲೆ ವ್ಯಾಪಕವಾಗಿರುವ ಹಿನ್ನೆಲೆ ಕೇಂದ್ರ ಸರ್ಕಾರದ ಆದೇಶದಂತೆ ಪುರಾತತ್ವ ಇಲಾಖೆಯು ಈ ನಿರ್ಧಾರಕ್ಕೆ ಬಂದಿದೆ.

ದೇವಸ್ಥಾನ ಪ್ರವೇಶಿಸುವ ಮಾರ್ಗದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿದ್ದು, ಭಕ್ತರು ದೇವಸ್ಥಾನ ಬಳಿಗೆ ಹೋಗದಂತೆ ತಡೆಯಲಾಗುತ್ತಿದೆ..
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 124 ಮಂದಿಗೆ ಕರೋನ, ಭದ್ರಾವತಿಯಲ್ಲೆ ಹೆಚ್ಚು, ಯಾವ್ಯಾವ ತಾಲೂಕಲ್ಲಿ ಎಷ್ಟಿದೆ?
ಕಳೆದ ವರ್ಷ ಕರೋನ ವ್ಯಾಪಕವಾಗಿ ಹರಡುತ್ತಿದ್ದಾಗಲೂ ಇದೆ ರೀತಿ ಕ್ರಮ ವಹಿಸಲಾಗಿತ್ತು. ಚಂದ್ರಗುತ್ತಿಗೆಯ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಬರುತ್ತಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






