ಬೈಕ್ ಸವಾರನ ಪ್ರಾಣಕ್ಕೆ ಕುತ್ತು ತಂದ ಟಿಪ್ಪರ್ ಲಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | ACCIDENT | 29 ಏಪ್ರಿಲ್ 2022

ಟಿಪ್ಪರ್ ಲಾರಿಯೊಂದು ಬೈಕ್’ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸೊರಬ ತಾಲೂಕು ಅವಲಗೋಡು ಗ್ರಾಮದ ಯುವರಾಜ್ (38) ಮೃತ ದುರ್ದೈವಿ. ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ಮಧ್ಯೆ ರಾತ್ರಿ ಘಟನೆ ಸಂಭವಿಸಿದೆ.

ಯುವರಾಜ್ ಉಳವಿಯಿಂದ ಅವಲಗೋಡು ಗ್ರಾಮಕ್ಕೆ ಬೈಕಿನಲ್ಲಿ ತೆರಳುತ್ತಿದ್ದ. ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಯುವರಾಜ್ ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಅಪಘಾತ, ಸಿದ್ದಾಪುರದ ಯುವಕ ಸ್ಥಳದಲ್ಲೆ ಸಾವು

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 29, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment