ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ದಂಡಾವತಿ ನದಿಯಲ್ಲಿ ಮೀನು ಹಿಡಿಯಲು (Fishing) ಹೋಗಿದ್ದ ಪಟ್ಟಣದ ಕಾನುಕೇರಿ ಗ್ರಾಮದ ಕುಮಾರ್(40) ಎಂಬುವವರು ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನೀರಿನಲ್ಲಿ ಮುಳುಗಿದ ಕುಮಾರ್ ಅವರನ್ನು ಜನರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವೇಳೆಗಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ಗೆ ಹಾಕುವ ಎಚ್ಚರಿಕೆ

one drowned while fishing
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















