ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 APRIL 2023
SORABA : ಕೆರೆ ಬೇಟೆಯಲ್ಲಿ (Kere Bete) ಪಾಲ್ಗೊಂಡಿದ್ದ ವ್ಯಕ್ತಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರದ ಹರಗಿ ಗ್ರಾಮ ಮಲ್ಲೇಶಪ್ಪ (60) ಎಂದು ಗುರುತಿಸಲಾಗಿದೆ. ಸೊರಬ ತಾಲೂಕು ಉರುಗನಹಳ್ಳಿಯಲ್ಲಿ ಘಟನೆ ಸಂಭವಿಸಿದೆ.
ಮಲ್ಲೇಶಪ್ಪ ಕೆರೆ ಬೇಟೆಯಲ್ಲಿ (Kere Bete) ಪಾಲ್ಗೊಂಡಿದ್ದರು. ಕೆರೆ ಬೇಟೆ ಆರಂಭವಾಗಿ ಸ್ವಲ್ಪ ದೂರದವರೆಗೆ ಹೋಗುತ್ತಿದ್ದಂತೆ ಮಲ್ಲೇಶಪ್ಪ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅವರನ್ನು ದಡಕ್ಕೆ ಕರೆತಂದು ಉಪಚರಿಸಿ ಸೊರಬ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಾರ್ಗ ಮಧ್ಯೆ ಮಲ್ಲೇಶಪ್ಪ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ – ದೇವರ ಕಾರ್ಯಕ್ಕೆ ಊರಿಗೆ ಹೋದವರಿಗೆ ಎದುರು ಮನೆಯವರಿಂದ ಬಂತು ಆಘಾತಕಾರಿ ಫೋನ್ ಕರೆ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



