ಶಿವಮೊಗ್ಗ LIVE
ಸೊರಬ: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪಿಕ್ಅಪ್ ವಾಹನವೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಆನವಟ್ಟಿ ಪಟ್ಟಣದಲ್ಲಿ ಪೊಲೀಸರು ಕಾರ್ಯಾಚರಣೆ (Police Raid) ನಡೆಸಿ ವಾಹವನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ » ರಸ್ತೆಯಲ್ಲಿ ದಿಢೀರ್ ಎದುರಿಗೆ ಬಂದ ಮುಸುಕುಧಾರಿ, ಖಾರದ ಪುಡಿ ಎರಚಿ, ಗೃಹಿಣಿ ತಲೆಗೆ ರಾಡ್ನಿಂದ ಹೊಡೆತ
ಮಹೀಂದ್ರಾ ಮ್ಯಾಕ್ಸ್ ಗೂಡ್ಸ್ ವಾಹನದಲ್ಲಿ ಆರು ಹಸುಗಳನ್ನು ಕುತ್ತಿಗೆ ಹಾಗೂ ಕಾಲುಗಳನ್ನು ಕಟ್ಟಿ ತುಂಬಲಾಗಿತ್ತು. ಈ ಸಂಬಂಧ ವಾಹನದ ಚಾಲಕ ಜಟ್ಟೆಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜಾನುವಾರುಗಳಿಗೆ ಹಿಂಸೆ ನೀಡಿರುವ ಮತ್ತು ಪರವಾನಗಿ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






