ಆನಂದಪುರಂ: ಸಮೀಪದ ಮಲಂದೂರಿ ನಲ್ಲಿನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಪ್ರಯುಕ್ತ ಫೆ.3ರಂದು ಬೆ.10 ರಿಂದ ಸಂಜೆ 6ರವರೆಗೆ ಈ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ (power cut) ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಲಾಗಿದೆ.
ಆನವಟ್ಟಿಯಲ್ಲಿ ಕರೆಂಟ್ ಇರಲ್ಲ
ಆನವಟ್ಟಿ: ಕೋಟಿಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಫೆ.3ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದ ಸೆಂಟ್ರಲ್ ಜೈಲ್ ಒಳಗೆ ರಾತ್ರಿ ತೂರಿ ಬಂತು ಪೊಟ್ಟಣ, ತೆಗೆದು ನೋಡಿದ ಸಿಬ್ಬಂದಿಗೆ ಶಾಕ್

About The Editor
ನಿತಿನ್ ಆರ್.ಕೈದೊಟ್ಲು






