ಆನವಟ್ಟಿ ಸುತ್ತಾಮುತ್ತ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಕಾರಣವೇನು?

ಸೊರಬ: ಆನವಟ್ಟಿ ಸಮೀಪದ ಜಡೆ 110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜಡೆ ಕೇಂದ್ರದಿಂದ ವಿದ್ಯುತ್‌ ಸರಬರಾಜಾಗುವ ಎಲ್ಲ ಫೀಡರ್‌ಗಳಿಗೆ ಒಳಪಡುವ ಗ್ರಾಮಗಳಲ್ಲಿ ಆಗಸ್ಟ್‌ 30ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಆನವಟ್ಟಿ ಉಪ ವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Power Cut

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ