ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಆನವಟ್ಟಿ: ವಿದ್ಯುತ್ ಗ್ರಿಡ್‌ನಲ್ಲಿ (power grid) ಶಾರ್ಟ್ ಸರ್ಕಿಟ್ ಉಂಟಾಗಿ, ಪಕ್ಕದ ಜಮೀನಿನಲ್ಲಿ ಒಕ್ಕಲು ಮಾಡಿದ್ದ ನಾಲ್ಕು ಎಕರೆ ಜೋಳ ಸುಟ್ಟು ಕರಕಲಾಗಿದೆ. ಸೊರಬ ತಾಲೂಕು ಅನವಟ್ಟಿ ಸಮೀಪದ ಕೋಟಿಪುರ ಗ್ರಾಮದಲ್ಲಿರುವ ಘಟನೆ ಸಂಭವಿಸಿದೆ.
ಗ್ರಾಮಸ್ಥರೆಲ್ಲ ಸೇರಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಆದರೆ ಜೋಳ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಕೋಟಿಪುರ ತಾಂಡಾದ ಕೃಷಿಕ ಪೀರ್ಯಾನಾಯ್ಕ ಎಂಬುವವರಿಗೆ ಸೇರಿದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಜೋಳ ಬೆಂಕಿಗೆ ಅಹುತಿಯಾಗಿದೆ. ಮೆಸ್ಕಾಂ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ » ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್‌ಪ್ರೆಸ್‌ಗೆ ಬದಲಿ ಮಾರ್ಗ
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





