ಶಿವಮೊಗ್ಗ ಲೈವ್.ಕಾಂ | 19 ಮಾರ್ಚ್ 2019
ನಾನು ಸೋಲಿಗೆ ಹೆದರೋದಿಲ್ಲ. ಈ ಬಾರಿ ರಾಘವೇಂದ್ರ ಅವರು ಶಿವಮೊಗ್ಗದಿಂದ ಎಕ್ಸ್’ಪೋರ್ಟ್ ಆಗಲಿದ್ದಾರೆ ಅಂತಾ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೊರಬದ ಕುಬಟೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ಮಧು ಬಂಗಾರಪ್ಪ, ಚುನಾವಣೆಯಲ್ಲಿ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]