ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 ಮಾರ್ಚ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕೋಟ್ಪಾ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ, ದಂಡ ವಿಧಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೊರಬ ತಾಲೂಕು ಆನವಟ್ಟಿ, ಕೋಟಿಪುರದ 35 ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿ ತಂಬಾಕು ಉತ್ಪನ್ನಗಳ ಮಾರಾಟ ಮಾಡಲಾಗುತ್ತಿತ್ತು. ಈ ಹಿಂದೆ ಗುಲಬಿ ಹೂವು ಕೊಟ್ಟು, ಜಾಗೃತಿ ಮೂಡಿಸಲಾಗಿತ್ತು. ಆದರೂ ಅಂಗಡಿ ಮಾಲೀಕರು ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಶಿವಮೊಗ್ಗದ ತಂಬಾಕು ನಿಯಂತ್ರಣ ಕೋಶ, ತಾಲೂಕು ಆರೋಗ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳು, ಪೊಲೀಸ್ ಇಲಾಖೆ ದಾಳಿಯಲ್ಲಿ ಪಾಲ್ಗೊಂಡಿದ್ದವು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200