ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | ಸೊರಬ | 10 ಜುಲೈ 2019 (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶರಾವತಿ ನದಿಗಾಗಿ ಕರೆ ನೀಡಿರುವ ಶಿವಮೊಗ್ಗ ಜಿಲ್ಲೆ ಬಂದ್’ಗೆ ಸೊರಬ ತಾಲೂಕಿನಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.
ಸೊರಬದಲ್ಲಿ ಖಾಸಗಿ ಬಸ್’ಗಳು ರಸ್ತೆ ಇಳಿದಿಲ್ಲ. ಆಟೋಗಳ ಸಂಚಾರ ವಿರಳವಾಗಿದೆ. ಅಂಗಡಿಗಳು ಬಂದ್ ಆಗಿವೆ.
ಸೊರಬದಲ್ಲಿ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com