ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021
ಸೊರಬ ತಾಲೂಕಿನ ಹಳ್ಳಿ ಹಳ್ಳಿಗೂ ಕರೋನ ವ್ಯಾಪಿಸಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೆಲವು ಕಡೆ ಲಾಕ್ ಡೌನ್ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸೊರಬ ತಾಲೂಕಿನ ಗ್ರಾಮೀಣ ಭಾಗದಲ್ಲಿ 590ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ.
ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್?
ಸೊರಬ ತಾಲೂಕಿನ ಹಳೆ ಸೊರಬದಲ್ಲಿ 50ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಇನ್ನು, ಆನವಟ್ಟಿ, ತತ್ತೂರು ಯಲ್ಲಿ ಮೂವತ್ತಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.
ಭಾರಂಗಿ, ಚಂದ್ರಗುತ್ತಿ, ಮಾವಲಿ, ತಲ್ಲೂರು, ಉದ್ರಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿವೆ.
ಅಗಸನಹಳ್ಳಿ, ಬಿಲುವಾನಿ, ಚಿತ್ತೂರು, ದ್ಯಾವನಹಳ್ಳಿ, ಎಣ್ಣೆಕೊಪ್ಪ, ಗೆಂಡ್ಲಾ, ಹಂಚಿ, ಹೆಚ್ಚೆ, ಹೆಗ್ಗೋಡು, ಹೊಸಬಾಳೆ, ಹುರಳಿ, ಕತುವಾಳಿ, ಕೊಡಕಣಿ, ಕುಬಟೂರು, ಕುಪ್ಪೆಗಡ್ಡೆ, ನಿಸರಾಣಿ, ಸಮನವಳ್ಳಿ, ಶಕುನವಳ್ಳಿ, ಶಿಗ್ಗಾ, ತವನಂದಿ ವ್ಯಾಪ್ತಿಯ್ಲಿ ಹತ್ತಕ್ಕಿಂತಲೂ ಹೆಚ್ಚು ಪ್ರಕರಣಗಳಿವೆ.
ಅಂಡಿಗೆ, ಬೆನ್ನೂರು, ಗುಡುವಿ, ಹರಿಶಿ, ಇಂಡುವಳ್ಳಿ, ಜಡೆ, ಮುಡಿದೊಡ್ಡಕೊಪ್ಪ, ಮುಟುಗುಪ್ಪೆ, ನ್ಯಾಶಿ, ತಳಗದ್ದೆ, ತಾಳಗುಂದ, ಉಳವಿಯಲ್ಲಿ ಹತ್ತಕ್ಕಿಂತಲೂ ಕಡಿಮೆ ಪ್ರಕರಣಗಳಿವೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]