ಶಿವಮೊಗ್ಗ ಲೈವ್.ಕಾಂ | SORABA NEWS | 29 ಜುಲೈ 2020
ಸೊರಬ ತಾಲೂಕಿನ ಇಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಕೂಡಲೆ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಾರಂಗಿಯ 50 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೊಂದೆಡೆ ಬೆಲವಂತನಕೊಪ್ಪದ 59 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇವರಿಗೆ ಪಾಸಿಟಿವ್ ಬಂದ ಹಿನ್ನೆಲೆ ಕೂಡಲೆ ಇವರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಶುರು ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]