ರಾಘವೇಂದ್ರ ಕೇಂದ್ರ ಸಚಿವರಾಗಲಿ ಅಂತಾ ಚಂದ್ರಗುತ್ತಿಯಲ್ಲಿ ಪೂಜೆ, ಯಾವ ಖಾತೆಗಾಗಿ ದೇವರಲ್ಲಿ ಪ್ರಾರ್ಥಿಸಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 JUNE 2024

SORABA : ಲೋಕಸಭೆ ಚುನಾವಣೆಯಲ್ಲಿ ನಾಲ್ಕನೆ ಬಾರಿ ಗೆಲುವು ಸಾಧಿಸಿರುವ ಬಿ.ವೈ.ರಾಘವೇಂದ್ರ ಕೇಂದ್ರ ಸಚಿವರಾಗಲಿ (Minister) ಎಂದು ಪೂಜೆ ಸಲ್ಲಿಸಲಾಗಿದೆ. ಚಂದ್ರಗುತ್ತಿಯ ‍ಶ್ರೀ ರೇಣುಕಾಂಬ ದೇವಿಯ ದೇಗುಲದಲ್ಲಿ ಸೊರಬ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ.

ಬಿ.ವೈ.ರಾಘವೇಂದ್ರ ಅವರಿಗೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ವಿಮಾನಯಾನ ಅಥವಾ ರೈಲ್ವೆ ಖಾತೆ ದೊರೆಯಲಿ ಎಂದು ಪೂಜೆ ಸಲ್ಲಿಸಲಾಯಿತು. ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ, ಜಿಲ್ಲಾ ಕಾರ್ಯದರ್ಶಿ ಆಶೀಕ್‌ ನಾಗಪ್ಪ, ಗೋ ಸಂರಕ್ಷಣ ಹೋರಾಟ ಸಮಿತಿ ಅಧ್ಯಕ್ಷ ಚಿದಾನಂದಗೌಡ, ಪ್ರಮುಖರಾದ ಗುರುಮೂರ್ತಿ ದೇವತಿಕೊಪ್ಪ, ಹರೀಶ್‌ ವಿದ್ಯುತ್‌ ನಗರ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಎರಡು ರೈಲುಗಳು ಜೂನ್‌ 6 ಮತ್ತು 13ರಂದು ಸಂಚಾರ ನಿರ್ಬಂಧ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 5, 2024

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

Leave a Comment