ಸೊರಬ: ಗಾಳಿ-ಮಳೆಗೆ ಮರವೊಂದು (Tree) ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಸೋಮವಾರ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಫೋನ್ ಪೇಯಲ್ಲಿ ಕರೆಂಟ್ ಬಿಲ್ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್
ವಾರದ ಸಂತೆಗೆ ಬಂದಿದ್ದ ಗ್ರಾಮಸ್ಥರು ಮರದ ಬಳಿ ಓಮ್ನಿ ನಿಲ್ಲಿಸಿದ್ದರು. ಗಾಳಿ ಜೋರಾಗಿ ಬೀಸಿ ಮರ ಉರುಳಿದ್ದರಿಂದ ಓಮ್ನಿ ಜಖಂ ಆಗಿದೆ. ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಒಣಗಿದ ಅಥವಾ ಬೀಳುವ ಹಂತದಲ್ಲಿರುವ ಮರಗಳನ್ನು ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆಯವರು ತೆರವು ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





