ವಾಹನ ತಪಾಸಣೆ ವೇಳೆ ಇಬ್ಬರ ಮೇಲೆ ಅನುಮಾನ, ಹೆಚ್ಚಿನ ವಿಚಾರಣೆ ಬಳಿಕ ಹೊರ ಬಿತ್ತು ಸತ್ಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MAY 2023

SORABA : ವಾಹನ ತಪಾಸಣೆ ವೇಳೆ ದಾಖಲೆ ಸರಿ ಇಲ್ಲದ ಎರಡು ಬೈಕುಗಳ ಸವಾರರನ್ನು ಠಾಣೆಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಿದಾಗ ವಿವಿಧೆಡೆ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಬಯಲಿಗೆ ಬಂದಿದೆ. ಇಬ್ಬರನ್ನು ಬಂಧಿಸಿದ್ದು (Arrest), ನಾಲ್ಕು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

Two-arrested-by-Soraba-Police-for-bike-theft

ಹಾವೇರಿ ಜಿಲ್ಲೆ ಸವಣೂರು ಗ್ರಾಮದ ಜುಂಜಪ್ಪ ಮತ್ತು ಹಲಗೂರು ಗ್ರಾಮದ ಗದಿಗೆಪ್ಪ ಬಂಧಿತರು. ಮೇ.15ರಂದು ಸೊರಬ ಠಾಣೆ ಪೊಲೀಸರು ಪಟ್ಟಣದ ಹೊಸಪೇಟೆ ಬಡಾವಣೆಯ ಸರ್ಕಲ್‌ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆನವಟ್ಟಿ ಕಡೆಯಿಂದ ಬಂದ ಎರಡು ಬೈಕ್‌ ತಡೆದು ದಾಖಲೆ ಪರಿಶೀಲನೆ ವೇಳೆ ಅನುಮಾನ ಬಂದಿದೆ.

ಆರೋಪಿಗಳು ವಿವಿಧ ತಾಲೂಕುಗಳಲ್ಲಿ ಬೈಕ್‌ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಇಬ್ಬರನ್ನು ಬಂಧಿಸಿ (Arrest) ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ – ರಾತ್ರಿ ಹೊತ್ತು ಮನೆಗಳ ಮೇಲೆ ಬೀಳುತ್ತಿವೆ ಕಲ್ಲು, ಕೋರ್ಟ್ ಮೊರೆ ಹೋದ ಮಹಿಳೆ

ಸಿಪಿಐ ಭಾಗ್ಯವತಿ ಭಂತಿ, ಪಿಎಸ್‌ಐ ನಾಗರಾಜ್‌, ಸಿಬ್ಬಂದಿ ಸಂದೀಪ್‌, ರಾಘವೇಂದ್ರ, ಉಮೇಶ್‌, ಪರಮಪ್ಪ ಲಮಾಣಿ, ಕುಮಾರ ಅರಳಿಕಟ್ಟೆ, ಮಹಮ್ಮದ್‌ ತಾಹೀರ್‌, ಪ್ರಭುಗೌಡ, ಜಗದೀಶ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – ಹೊಸಮನೆಯಲ್ಲಿರುವ ಮಗನ ಮನೆಯಲ್ಲಿ ರಾತ್ರಿ ಉಳಿದಿದ್ದ ತಂದೆ, ಬೆಳಗೆದ್ದು ಬಾಗಿಲು ತೆಗೆದಾಗ ಕಾದಿತ್ತು ಶಾಕ್

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 18, 2023

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

Leave a Comment