ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 1 AUGUST 2023
ANAVATTI : ವರದಾ ನದಿಯಲ್ಲಿ (Varada River) ಮೃತದೇಹ ಪತ್ತೆಯಾಗಿದೆ. ಮೃತನ ಕೈ ಮೇಲೆ ಹೃದಯ ಮತ್ತು ವಿ.ಆರ್. ಅಕ್ಷರಗಳ ಹಚ್ಚೆ ಇದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸೊರಬ ತಾಲೂಕು ಆನವಟ್ಟಿ ಸಮೀಪದ ಬಂಕಸಾಣ – ಮೂಗೂರು ಗ್ರಾಮದ ಬಳಿ ಮೃತದೇಹ ಸಿಕ್ಕಿದೆ. ವರದಾ ನದಿಯಲ್ಲಿ ಮೃತದೇಹ ತೇಲುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಅದೇ ಮೃತದೇಹ ಇರಬಹುದು ಎಂದು ಶಂಕಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ವಾರದ ಹಿಂದೆ ಈ ವ್ಯಕ್ತಿ ನದಿಗೆ (Varada River) ಬಿದ್ದಿರುವ ಸಾಧ್ಯತೆ ಇದೆ ಎಂದು ಅನುಮಾನಿಸಲಾಗಿದೆ. ನೀರಿನ ಹರಿವು ಕಡಿಮೆಯಾಗಿರುವುದರಿಂದ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ಗುರುತು ಬಲ್ಲವರು ಆನವಟ್ಟಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪಿಎಸ್‌ಐ ರಾಜು ರೆಡ್ಡಿ ತಿಳಿಸಿದ್ದಾರೆ.