ಸೊರಬ: ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಏಳು ತಿಂಗಳ ಹೆಣ್ಣು ಚಿರತೆ (Leopard) ಮರಿ ಸಾವನ್ನಪ್ಪಿದೆ. ಸೊರಬ ತಾಲೂಕು ಉಳುವಿ – ಸಾಗರ ರಸ್ತೆಯ ಅವಲುಗೋಡು ಬಳಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಬುಧವಾರ ರಾತ್ರಿ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಚಿರತೆ ಮರಿ ಸ್ಥಳದಲ್ಲೆ ಸಾವನ್ನಪ್ಪಿದೆ. ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಕುಳ್ಳೊಳ್ಳಿ, ಉಪ ವಲಯ ಅರಣ್ಯಾಧಿಕಾರಿ ಭದ್ರೇಶ್, ಉಳಿವಿಯ ಪಶು ವೈದ್ಯಾಧಿಕಾರಿ, ಅರಣ್ಯ ಸಿಬ್ಬಂದಿ ಇದ್ದರು.

ಇದನ್ನೂ ಓದಿ » ಆನವಟ್ಟಿಯಲ್ಲಿ ಬಸ್ ಅಡ್ಡಗಟ್ಟಿ ಚಾಲಕನಿಗೆ ತರಾಟೆ ತೆಗೆದುಕೊಂಡ ಜನ, ಕಾರಣವೇನು?
vehicle hits 7 month Leopard in Soraba
LATEST NEWS
- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





