ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ


ಸಾಗರ: ಆಲಳ್ಳಿ–ಶಿರೂರು ಗ್ರಾಮದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ (Restaurant) ಆರಂಭಿಸುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿದರು.
ಈ ಭಾಗದಲ್ಲಿ ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿರುವವರೇ ಹೆಚ್ಚಿದ್ದಾರೆ. ಇಲ್ಲಿ ಹೊಸದಾಗಿ ಬಾರ್ ತೆರೆದರೆ ಬಡವರು ಮದ್ಯದ ವ್ಯಸನಕ್ಕೆ ದಾಸರಾಗುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯರ ವಿರೋಧದ ನಡುವೆಯೂ ಬಾರ್ ಆರಂಭಕ್ಕೆ ಸಂಬಂಧಪಟ್ಟ ಇಲಾಖೆ ಒಪ್ಪಿಗೆ ನೀಡಿದರೆ ಸುತ್ತಮುತ್ತಲ ಗ್ರಾಮಸ್ಥರು ನಿರಂತರ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.
ಪ್ರಮುಖರಾದ ಅಶೋಕ್ ಬರದವಳ್ಳಿ, ಹೆಚ್.ಎನ್.ದಿವಾಕರ್, ಸುರೇಶ್, ಶಾಂತಕುಮಾರ್, ಹುಚ್ಚಪ್ಪ ಮಂಡಗಳಲೆ, ಅಣ್ಣಪ್ಪ ಬರದವಳ್ಳಿ, ಕೃಷ್ಣಮೂರ್ತಿ ಇದ್ದರು.
ಇದನ್ನೂ ಓದಿ » ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್?


LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





