ಬಾರ್ ಆ್ಯಂಡ್‌ ರೆಸ್ಟೋರೆಂಟ್‌ಗೆ ವಿರೋಧ, ನಿರಂತರ ಹೋರಾಟದ ಎಚ್ಚರಿಕೆ ನೀಡಿದ ಜನ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

The-Team-PU-College-scaled

ಸಾಗರ: ಆಲಳ್ಳಿ–ಶಿರೂರು ಗ್ರಾಮದಲ್ಲಿ ಬಾರ್ ಆ್ಯಂಡ್‌ ರೆಸ್ಟೋರೆಂಟ್ (Restaurant) ಆರಂಭಿಸುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿದರು.

ಈ ಭಾಗದಲ್ಲಿ ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿರುವವರೇ ಹೆಚ್ಚಿದ್ದಾರೆ. ಇಲ್ಲಿ ಹೊಸದಾಗಿ ಬಾರ್ ತೆರೆದರೆ ಬಡವರು ಮದ್ಯದ ವ್ಯಸನಕ್ಕೆ ದಾಸರಾಗುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯರ ವಿರೋಧದ ನಡುವೆಯೂ ಬಾರ್ ಆರಂಭಕ್ಕೆ ಸಂಬಂಧಪಟ್ಟ ಇಲಾಖೆ ಒಪ್ಪಿಗೆ ನೀಡಿದರೆ ಸುತ್ತಮುತ್ತಲ ಗ್ರಾಮಸ್ಥರು ನಿರಂತರ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

ಪ್ರಮುಖರಾದ ಅಶೋಕ್ ಬರದವಳ್ಳಿ, ಹೆಚ್.ಎನ್.ದಿವಾಕರ್, ಸುರೇಶ್, ಶಾಂತಕುಮಾರ್, ಹುಚ್ಚಪ್ಪ ಮಂಡಗಳಲೆ, ಅಣ್ಣಪ್ಪ ಬರದವಳ್ಳಿ, ಕೃಷ್ಣಮೂರ್ತಿ ಇದ್ದರು.

ಇದನ್ನೂ ಓದಿ » ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್‌?

Soraba-alahallai-shiruru-villagers-protest

Arya-PU-College-Shimoga.

060525 Soraba alahallai shiruru villagers protest

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment