ಬೈಕ್‌ಗೆ ದಿಢೀರ್‌ ಅಡ್ಡಬಂದ ಕಾಡುಪ್ರಾಣಿ, ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಸವಾರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ: ಬೈಕ್‌ಗೆ (bike accident) ಕಾಡುಪ್ರಾಣಿಯೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿ ಬಿದ್ದಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತಲ್ಲೂರು ಗ್ರಾಮದ ನಿವಾಸಿ ಮಲ್ಲೇಶಪ್ಪ (55) ಮೃತಪಟ್ಟವರು. ಕವಡಿ ಗ್ರಾಮದ ಸಮೀಪದ ಮಾವಿನ ಕೊಪ್ಪಲಿನಲ್ಲಿ ಈ ಅಪಘಾತ ಸಂಭವಿಸಿದೆ.

Shivamogga-Live-Number-1-Website

ಮಾರ್ಚ್ 29ರಂದು ರಾತ್ರಿ ಮಲ್ಲೇಶಪ್ಪ ಅವರು ಅಳಿಯ ವೀರೆಶ್ ಅವರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ದಿಢೀರನೆ ಕಾಡುಪ್ರಾಣಿ ಅಡ್ಡಬಂದಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ. ಅಪಘಾತದಲ್ಲಿ ಮಲ್ಲೇಶಪ್ಪ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಅಳಿಯ ವೀರೆಶ್ ಅವರಿಗೂ ಗಾಯಗಳಾಗಿದ್ದವು.

ಇದನ್ನೂ ಓದಿ : ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಗಾಯಾಳುಗಳನ್ನು ಕೂಡಲೇ ಶಿರಾಳಕೊಪ್ಪ ಮತ್ತು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲ್ಲೇಶಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2026

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

ಶಿವಮೊಗ್ಗದ ಇಬ್ಬರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪುರಸ್ಕಾರ

ಶಿವಮೊಗ್ಗದ ಇಬ್ಬರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪುರಸ್ಕಾರ

ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

Leave a Comment