ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರಾಧಿಕಾರಕ್ಕೆ ಸರ್ಕಾರದಿಂದ ಒಂದು ಕೋಟಿ ರೂ., ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 DECEMBER 2022

ಬೆಂಗಳೂರು : ಕುಪ್ಪಳಿಯ ರಾಷ್ಟ್ರಕವಿ ಕುವೆಂಪು (kuvempu) ಮನೆ, ಕವಿಶೈಲ, ಹೇಮಾಂಗಣ ಮತ್ತು ಸುತ್ತಮುತ್ತಲ ಪ್ರದೇಶದ ದುರಸ್ಥಿ, ಸುಣ್ಣ – ಬಣ್ಣ ಕಾಮಗಾರಿಗೆ ರಾಜ್ಯ ಸರ್ಕಾರ ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಇದನ್ನೂ ಓದಿ – ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಚಳವಳಿ, ತೀರ್ಥಹಳ್ಳಿಗೆ ಕಾಲಿಟ್ಟರೆ ಪ್ರತಿಭಟನೆ, ಮಸಿ ಬಳಿಯುವ ಎಚ್ಚರಿಕೆ

ರಾಷ್ಟ್ರಕವಿ ಕುವೆಂಪು (kuvempu) ಪ್ರಾಧಿಕಾರದ ಸಮ ಕಾರ್ಯದರ್ಶಿ ಮತ್ತಿತರ ಪದಾಧಿಕಾರಿಗಳು ದುರಸ್ಥಿ ಮತ್ತು ಕಾಮಗಾರಿಗಾಗಿ ಸಹಾಯಧನ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಾಧಿಕಾರಕ್ಕೆ ಒಂದು ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಜಯರಾಮ್ ರಾಯಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 28, 2022

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment