ಅಡಕೆಗೆ ಎಲೆ ಚುಕ್ಕಿ ರೋಗ, ಸರ್ಕಾರದಿಂದ 10 ಕೋಟಿ ರೂ. ಹೆಚ್ಚುವರಿ ಹಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 NOVEMBER 2022

SHIMOGA : ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅಡಕೆಗೆ ಬಾಧಿಸುತ್ತಿರುವ ಎಲೆ ಚುಕ್ಕಿ ರೋಗ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಔಷಧ ಸಿಂಪಡಣಿಗೆಂದು ಹೆಚ್ಚುವರಿಯಾಗಿ 10 ಕೋಟಿ ರೂ. ಅನುದಾನ ಘೋಷಿಸಿದೆ ಎಂದು ಅಡಕೆ (ADIKE) ಕಾರ್ಯಪಡೆ ಅಧ್ಯಕ್ಷ, ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Shimoga Nanjappa Hospital

ಸೋಮವಾರ ಬೈಂದೂರಿನಲ್ಲಿ ತೀರ್ಥಹಳ್ಳಿಯ ರೈತ ಪ್ರತಿನಿಧಿಗಳ ನಿಯೋಗ ಭೇಟಿ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಹೆಚ್ಚುವರಿಯಾಗಿ ಅನುದಾನ ಘೋಷಿಸಿದರು. ಅಲ್ಲದೆ, ಈ ಮೊದಲೇ ಘೋಷಿಸಿದ್ದ 8 ಕೋಟಿ ರೂ. ಅನುದಾನದಲ್ಲಿ 4 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಜಿಲ್ಲೆಯಾದ್ಯಂತ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್ ವಿಶೇಷ ಕಾರ್ಯಾಚರಣೆ, 800ಕ್ಕೂ ಹೆಚ್ಚು ಕೇಸ್ ದಾಖಲು

ರೈತರ ಆರ್ಥಿಕ ಬೆನ್ನೆಲುಬು ಆಗಿರುವ ಅಡಕೆ (ADIKE) ತೋಟಗಳು ಎಲೆ ಚುಕ್ಕೆ ರೋಗದಿಂದ ಭಾದಿತವಾಗಿದ್ದು ರಾಜ್ಯ ಸರ್ಕಾರ 8 ಕೋಟಿ ರೂ. ಅನುದಾನವನ್ನು ಔಷಧ ಸಿಂಪರಣೆಗೆಂದು ಘೋಷಣೆ ಮಾಡಿತ್ತು. ಅದರಲ್ಲಿ ಅರ್ಧದಷ್ಟು ಹಣ ಬಿಡುಗಡೆ ಆಗಿದೆ ಎಂದಿದ್ದಾರೆ.

Shimoga Nanjappa HOspital

ADVERTISEMENT  ADIKE

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment