ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 NOVEMBER 2022
THIRTHAHALLI | ಅಪ್ರಾಪ್ತ ಮಗನ ಕೈಗೆ ಬೈಕ್ ಕೊಟ್ಟಿದ್ದ ಪೋಷಕರು (traffic rules) ಈಗ ಪೇಚಿಗೆ ಸಿಲುಕಿದ್ದಾರೆ. ನ್ಯಾಯಾಲಯ ಭಾರಿ ದಂಡ ವಿಧಿಸಿದೆ.
16 ವರ್ಷದ ಬಾಲಕನೊಬ್ಬ ಹೆಲ್ಮೆಟ್ (traffic rules) ಧರಿಸದೆ ಬೈಕ್ ಚಲಾಯಿಸುತ್ತಿದ್ದ. ತೀರ್ಥಹಳ್ಳಿಯ ವಿನಾಯಕ ಟಾಕೀಸ್ ಬಳಿ ಆತನನ್ನು ಪೊಲೀಸರು ತಡೆದು ಪ್ರಶ್ನಿಸಿದ್ದಾರೆ. ಅಲ್ಲದೆ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೈಕಿಗೆ ಬೆಂಕಿ ಹಚ್ಚಿದ ಯುವಕ, ಧಗಧಗ ಹೊತ್ತಿ ಉರಿದ ಬೈಕ್
ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಆತನ ತಂದೆ ತೀರ್ಥಹಳ್ಳಿಯ ಆಸಿಫ್ ಬಾಷಾ ಅವರ ವಿರುದ್ಧ ಲಘ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ತೀರ್ಥಹಳ್ಳಿ ನ್ಯಾಯಾಲಯದ ನ್ಯಾಯಾಧೀಶರು, ದಂಡ ವಿಧಿಸಿದ್ದಾರೆ.
ದ್ವಿಚಕ್ರ ವಾಹನದ ಮಾಲೀಕ, ಅಪ್ರಾಪ್ತ ಬಾಲಕನ ತಂದೆ ಆಸಿಫ್ ಬಾಷಾ ಅವರಿಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ.
ADVERTISEMENT traffic rules
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422