| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ದೃಢಪಟ್ಟ ಹಿನ್ನೆಲೆ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ (Jail) ವಾಸ, 75 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಬಾಲಕಿಗೆ 4 ಲಕ್ಷ ರೂ. ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೊಬ್ಬ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು 17 ವರ್ಷದ ಅಪ್ರಾಪ್ತೆ ನೀಡಿದ ದೂರಿನ ಮೇರೆಗೆ ಆತನ ವಿರುದ್ಧ ಪೋಕ್ಸ್ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಚ್. ಆರ್. ಶ್ರೀಧರ್ ವಾದಿಸಿದ್ದರು.
![]()
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ, ದಾಖಲಾಯ್ತು FIR, ಯಾರ ವಿರುದ್ಧ? ಈತನಕ ಏನಾಯ್ತು?
20 years Jail for thirthahalli person
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
- ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ
- ಶಿವಮೊಗ್ಗದ ಮೊಬೈಲ್ ಅಂಗಡಿಯಿಂದ ಹೊರ ಬಂದ ಮೆಕಾನಿಕ್ಗೆ ಕಾದಿತ್ತು ಶಾಕ್
- ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್, ಎಷ್ಟು ಮಳೆಯಾಗುವ ಸಾಧ್ಯತೆ ಇದೆ? ಎಲ್ಲೆಲ್ಲಿ ಹೇಗಿದೆ ವಾತಾವರಣ?
![]()