ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಆಗಸ್ಟ್ 5ರಂದು ಅಧಿಕಾರ ಸ್ವೀಕರಿಸಬೇಕಿದ್ದ ನಿಯೋಜಿತ ಅಧ್ಯಕ್ಷ ಆರಗ ಜ್ಞಾನೇಂದ್ರ ಅವರು, ತಮ್ಮ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂದರ್ಭ ಅಧಿಕಾರ ಸ್ವೀಕರಿಸುವುದಿಲ್ಲ. ಅವರ ಉಪಸ್ಥಿತಿಯಲ್ಲಿ ಅಧಿಕಾರ ಸ್ವೀಕರಿಸಬೇಕಿದೆ. ಹಾಗಾಗಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ಗುಣವಾಗಿ ಮರಳಿದ ಬಳಿಕ ಅಧಿಕಾರ ಸ್ವೀಕರಿಸುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]