ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 FEBRUARY 2024
THIRTHAHALLI : ತುಂಗಾ ನದಿ ತೂಗು ಸೇತುವೆ ಸಮೀಪ ವ್ಯಕ್ತಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತನನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರದ ನಿತಿನ್ ಎಂದು ಗುರುತಿಸಲಾಗಿದೆ. ಖಾಸಗಿ ಸಂಸ್ಥೆಯಲ್ಲಿ ಅಕೌಂಟೆಂಟ್ ಆಗಿದ್ದ ನಿತಿನ್ ಕಳೆದ ಮಂಗಳವಾರದಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೀರ್ಥಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಗುದದ್ವಾರದಲ್ಲಿ ಶಿವಮೊಗ್ಗ ಜೈಲಿಗೆ ಗಾಂಜಾ ಸಾಗಿಸಲು ಯತ್ನ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















