ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ತೀರ್ಥಹಳ್ಳಿ: ಅಡಿಕೆ (Adike) ಗೊನೆ ಕೀಳುವಾಗ ದೋಟಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಬಸವಾನಿ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ವ್ಯಕ್ತಿ. ಇವರು ಈ ಭಾಗದಲ್ಲಿ ಹಲವು ವರ್ಷಗಳಿಂದ ಗೊನೆಗಾರರಾಗಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀಪುರದ ರೈತ ಸುಂದರೇಶ್ ಅವರ ಅಡಿಕೆ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸಾಗರದಲ್ಲಿ ಬಸ್ ಹತ್ತಿದ ದಾವಣಗೆರೆ ಮಹಿಳೆ, ಐಬಿ ಸರ್ಕಲ್ ಬಳಿ ಕಾದಿತ್ತು ಆಘಾತ


