ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | Agumbe Forest | 8 ಏಪ್ರಿಲ್ 2022
ಕಾಡುಪ್ರಾಣಿಗಳ ನಿಯಂತ್ರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಎಪಿಎಂಸಿ ನಿರ್ದೇಶಕ ಹಸಿರುಮನೆ ಮಹಾಬಲೇಶ್ ಆಗ್ರಹಿಸಿದ್ದಾರೆ.
ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡುಕೋಣ ದಾಳಿಯಿಂದ ರೈತನ ಮೇಲೆ ದಾಳಿ ನಡೆಸಿತ್ತು. ಆ ನಂತರ ರೈತರು ತೋಟಗಳಿಗೆ ಹೋಗಲು ಹೆದರುತ್ತಿದ್ದಾರೆ. ಆದ್ದರಿಂದ ಆಗುಂಬೆ ಭಾಗದಲ್ಲಿ ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಹಾಬಲೇಶ್ ಆಗ್ರಹಿಸಿದ್ದಾರೆ.
ಈ ಹಿಂದೆ ಕಾಡಾನೆ ಕಾಲ್ತುಳಿತದಿಂದ ಮಲ್ಲಂದೂರು ರೈತ ಧರ್ಮಪ್ಪ ಮೃತಪಟ್ಟಿದ್ದರು. ಇದು ಇತಿಹಾಸ. ಹಲವು ವರ್ಷಗಳಿಂದ ಈ ಭಾಗದಲ್ಲಿ ಕಾಡಾನೆ ಸುತ್ತುತ್ತಿದೆ. ಆನೆಯ ಭಯದಿಂದ ಜನರು ಇನ್ನೂ ಹೊರಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.
Agumbe Forest
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422