ತೀರ್ಥಹಳ್ಳಿ, ಹೊಸನಗರದಲ್ಲಿ ವರ್ಷಧಾರೆ ಜೋರು, ಆಗುಂಬೆಯಲ್ಲಿ ವರುಣನ ಅಬ್ಬರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಶಿವಮೊಗ್ಗ| ತೀರ್ಥಹಳ್ಳಿ, ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಆಗುಂಬೆ (AGUMBE) ಭಾಗದಲ್ಲಿ ವರುಣ ಅಬ್ಬರಿಸಿದ್ದಾನೆ.  ಹಲವು ಕಡೆ ನೂರು ಮಿ.ಮೀಗಿಂತಲೂ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ.

Shimoga Nanjappa Hospital

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಆಗುಂಬೆಯಲ್ಲಿ (AGUMBE) 226 ಮಿ.ಮೀ ಮಳೆಯಾಗಿದೆ. ಹೊನ್ನೆತಾಳು ವ್ಯಾಪ್ತಿಯಲ್ಲಿ 124.50 ಮಿ.ಮೀ, ಬಿದರಗೋಡು ವ್ಯಾಪ್ತಿಯಲ್ಲಿ 128.50 ಮಿ.ಮೀ ಮಳೆಯಾಗಿದೆ.

ಹೊಸನಗರ ಸುಳಗೋಡು ವ್ಯಾಪ್ತಿಯಲ್ಲಿ 129.50 ಮಿ.ಮೀ ಮಳೆಯಾಗಿದೆ.ಯಡೂರು ಭಾಗದಲ್ಲಿ 137 ಮಿ.ಮೀ, ಹುಲಿಕಲ್’ನಲ್ಲಿ 186 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 183 ಮಿ.ಮೀ ಮಳೆಯಾಗಿದೆ.

 ಇದನ್ನೂ ಓದಿ –  ಹೊಸನಗರದ ಯಡೂರು, ಹುಲಿಕಲ್, ಮಾಸ್ತಿಕಟ್ಟೆಯಲ್ಲಿ ಭಾರಿ ವರ್ಷಧಾರೆ, ಎಷ್ಟು ಮಳೆಯಾಗಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment