ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS
ತೀರ್ಥಹಳ್ಳಿ | ಮಂಗಳೂರಿನಿಂದ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಆಗುಂಬೆಯಲ್ಲಿ ಪಲ್ಟಿಯಾಗಿದೆ (ACCIDENT).
ಆಗುಂಬೆ ಘಾಟಿ ಬಳಿ ಗೌರಿಹಕ್ಲು ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ತರೀಕೆರೆ ಮೂಲದ ವ್ಯಕ್ತಿಯೊಬ್ಬರು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು. ಇವತ್ತು ಅವರ ಮೃತದೇಹವನ್ನು ಸಂಬಂಧಿಗಳು ತರೀಕೆರೆಗೆ ಕೊಂಡೊಯ್ಯಲಾಗುತ್ತಿತ್ತು.
ಗೌರಿಹಕ್ಲು ಬಳಿಕ ಆಂಬುಲೆನ್ಸ್ ಪಲ್ಟಿಯಾಗಿದ್ದು (ACCIDENT), ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಮತ್ತೊಂದು ದಾಖಲೆ ನಿರ್ಮಿಸಿದ ಶಿವಮೊಗ್ಗ ಲೈವ್, ಮಿಲಿಯನ್’ಗೂ ಹೆಚ್ಚು ವಿವ್ಸ್, ಲಕ್ಷ ಲಕ್ಷ ಓದುಗರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು
















