ನೇಣು ಬಿಗಿದ ಸ್ಥಿತಿಯಲ್ಲಿ ಆಂಬುಲೆನ್ಸ್‌ ಚಾಲಕನ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 OCTOBER 2023

THIRTHAHALLI : ಆಂಬುಲೆನ್ಸ್‌ (Ambulance) ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯ ಬಾಡಿಗೆ ನಿವಾಸದಲ್ಲಿ ರಮೇಶ್‌ (45) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಯಲ್ಲಿ ಸುಮಾರು 10 ವರ್ಷದಿಂದ ಆಂಬುಲೆನ್ಸ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರಮೇಶ್‌ ಹೊಸನಗರ ಪಟ್ಟಣದವರು. ಅಲ್ಲಿಯೇ ಅಂತ್ಯಕ್ರಿಯೆ ನಡೆಯಿತು. ಇವರಿಗೆ ಇಬ್ಬರು ಪುತ್ರರಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸಕ್ರೆಬೈಲು ಬಿಡಾರದ ಆನೆ ಬಾಲ ಕಟ್‌, ಹರಿತ ಆಯುಧದಿಂದ ದಾಳಿ ಶಂಕೆ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2023

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment