ನಡುರಾತ್ರಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಅದೃಷ್ಟವಶಾತ್ ಇಬ್ಬರು ಪಾರು, ಗೃಹ ಸಚಿವರ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

THIRTHAHALLI | ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (CAR ACCIDENT) ವಿದ್ಯುತ್ ಕಂಬಕ್ಕೆ (ELECTRIC POLE) ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಅದೇ ಮಾರ್ಗದಲ್ಲಿ ಬಂದ ಗೃಹ ಸಚಿವ (HOME MINISTER) ಆರಗ ಜ್ಞಾನೇಂದ್ರ (ARAGA JNANENDRA) ಅವರು ಕಾರಿನಲ್ಲಿದ್ದವರ ಆರೋಗ್ಯ ವಿಚಾರಿಸಿದರು.

Shimoga Nanjappa Hospital

ತೀರ್ಥಹಳ್ಳಿ ತಾಲೂಕು ಹಾದಿಗಲ್ಲು (HADIGALLU) ಬಳಿ ನಡುರಾತ್ರಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ತಂತಿ ತುಂಡಾಗಿ ಕಾರಿನ ಮೇಲೆ ಬಿದ್ದಿತ್ತು. ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದರು.

ಇದನ್ನೂ ಓದಿ – ರಾತ್ರೋರಾತ್ರಿ ಅಡಕೆ ನಾಪತ್ತೆ, CCTV ನುಡಿಯಿತು ಸಾಕ್ಷಿ, ನಡುರಾತ್ರಿ ಸಾಹೇಬರ ಮನೆಗೆ ತಲುಪಿತಂತೆ ಕದ್ದ ಮಾಲು

ಹುಬ್ಬಳ್ಳಿಗೆ ತೆರಳಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇದೆ ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಅಪಘಾತಕ್ಕೀಡಾದ ಕಾರಿನಲ್ಲಿದ್ದ ಇಬ್ಬರ ಆರೋಗ್ಯ ವಿಚಾರಿಸಿದರು. ಕಾರು ಮುಂಭಾಗ ನುಜ್ಜುಗುಜ್ಜಾಗಿದೆ. ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

APARTMENT-FOR-SALE

ಇದನ್ನೂ ಓದಿ – ಶಿವಮೊಗ್ಗದಲ್ಲಿ ದಟ್ಟ ಮೋಡ, ಬೆಳಗ್ಗೆಯಿಂದಲೆ ವರುಣನ ಅಬ್ಬರ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment