ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಮನೆಯ ಪಕ್ಕದಲ್ಲಿಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್ ಶೀಟ್‌ಗಳನ್ನು (centring sheets) ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಕುಂಬ್ರಿಕೊಡ್ಲು ನಿವಾಸಿ ಮೊಹಿದ್ದೀನ್ (42) ಎಂಬಾತನನ್ನು ಬಂಧಿಸಲಾಗಿದೆ.
ಫೆ.2ರಂದು ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗಬಡಿಯ ಮೇಘರಾಜ್ ಎಂಬುವವರಿಗೆ ಸೇರಿದ್ದ ಕಬ್ಬಿಣದ ಶೀಟ್‌ಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮಾಳೂರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಅಂದಾಜು ₹1 ಲಕ್ಷ ಮೌಲ್ಯದ ಒಟ್ಟು 150 ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಅಂದಾಜು ₹1 ಲಕ್ಷ ಮೌಲ್ಯದ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ.

ಈ ವೇಳೆ ಆನವಟ್ಟಿ ಠಾಣೆಯಲ್ಲಿ ಕಳೆದ ವರ್ಷ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಸೆಂಟ್ರಿಂಗ್ ಶೀಟ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ – ಸಿಎಂಗೆ ಡಿಸಿಎಂ ಪತ್ರ, ಶಿವಮೊಗ್ಗದ ಇಬ್ಬರ ಹೆಸರು ಪ್ರಸ್ತಾಪ, ಆಕಾಂಕ್ಷಿಗಳಿಗೆ ನಿರಾಸೆ, ಏನಿದೆ ಪತ್ರದಲ್ಲಿ?

LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





