ಕಾರಿನಿಂದ ಹೊರಗೆಳೆದು ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ, ಲಘು ಲಾಠಿ ಪ್ರಹಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | THIRTHAHALLI | 5 ಜುಲೈ 2022

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತ ಮತ್ತು ಆತನ ಸ್ನೇಹಿತನ ಮೇಲೆ ಯುವಕರ ಗುಂಪೊಂದು ದಾಳಿ (ASSAULT) ಮಾಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

Shimoga Nanjappa Hospital

ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ, ಎಬಿವಿಪಿ ಕಾರ್ಯಕರ್ತ ಪ್ರತೀಕ್ ಗೌಡ ಮತ್ತು ಆತನ ಸ್ನೇಹಿತ ನಿಶಾಂತ್ ಎಂಬುವವರ ಮೇಲೆ ಹಲ್ಲೆಯಾಗಿದೆ.

ಘಟನೆ ಸಂಭವಿಸಿದ್ದು ಹೇಗೆ?

ಕಾಲೇಜಿನಲ್ಲಿದ್ದ ವೇಳೆ ಜೋರು ಮಳೆಯಾಗುತ್ತಿದ್ದರಿಂದ ಪ್ರತೀಕ್ ಗೌಡ ತನ್ನ ಸ್ನೇಹಿತ ನಿಶಾಂತ್’ಗೆ ಕರೆ ಮಾಡಿದ್ದ. ಕಾರು ತರುವಂತೆ ತಿಳಿಸಿದ್ದ. ನಿಶಾಂತ್ ಕಾರು ತರುತ್ತಿದ್ದಂತೆ ಪ್ರತೀಕ್ ಗೌಡ ಕಾರಿನಲ್ಲಿ ಕುಳಿತು ತೆರಳುತ್ತಿದ್ದ. ಕಾರು ಕಾಲೇಜಿನ ಗೇಟು ದಾಟುತ್ತಿದ್ದಂತೆ ಯುವಕರ ಗುಂಪೊಂದು ಕಾರನ್ನು ಅಡ್ಡಗಟ್ಟಿದೆ.

ಪ್ರತೀಕ್ ಗೌಡನನ್ನು ಕಾರಿನಿಂದ ಹೊರಗೆಳೆದು ಹಲ್ಲೆ (ASSAULT) ನಡೆಸಲಾಗಿದೆ. ಈ ವೇಳೆ ನಿಶಾಂತ್ ಮೇಲೂ ಹಲ್ಲೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಯುವಕರ ಗುಂಪು ಪ್ರತೀಕ್ ಗೌಡ ಮತ್ತು ನಿಶಾಂತ್’ನನ್ನು ಬಿಡಲು ನಿರಾಕರಿಸಿದರು. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ದಾಳಿಕೋರರ ವಿರುದ್ಧ ದೂರು

ಘಟನೆ ಬೆನ್ನಿಗೆ ದಾಳಿಕೋರರ ವಿರುದ್ಧ ಪ್ರತೀಕ್ ಗೌಡ ದೂರು ನೀಡಿದ್ದಾರೆ. ಅಬ್ದುಲ್ ವಾಜಿದ್, ನಿಹಾರ್, ನಿಹಾನ್, ಹ್ಯಾರಿಸ್, ಸದಾಫ್ ಸಾವಿದ್ ರಿಜ್ವಾನ್, ಜೇಶನ್, ಮಾಸೂಮ್ ಬ್ಯಾರಿ ಸೇರಿ ಹಲವರ ವಿರುದ್ಧ ದೂರು ನೀಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಮಾರುತಿ 800 ಕಾರಿನ ಸೀಟಿನ ಕೆಳಗಿತ್ತು 40 ಬಾಕ್ಸ್, ಕೂಡಲೆ ಚಾಲಕ ಅರೆಸ್ಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 5, 2022

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment