EXCLUSIVE | ಆಗುಂಬೆಗೆ ಆಸ್ಟ್ರೇಲಿಯಾದ ಭಾರತೀಯ ಹೈಕಮಿಷನರ್‌ ಭೇಟಿ, 3 ದಿನ ಅ‍ಧ್ಯಯನ ಪ್ರವಾಸ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

THIRTHAHALLI, 17 AUGUST 2024 : ಮಳೆ ಕಾಡು ಅಧ್ಯಯನಕ್ಕೆ ಆಸ್ಟ್ರೇಲಿಯಾ ದೇಶದ ಭಾರತೀಯ ಹೈಕಮಿಷನರ್‌ (High-Commissioner ) ಫಿಲಿಪ್‌ ಗ್ರೀನ್‌ ಮತ್ತು ಅವರ ಕುಟುಂಬ ತೀರ್ಥಹಳ್ಳಿ ತಾಲೂಕು ಆಗುಂಬೆಗೆ ಭೇಟಿ ನೀಡಿದೆ.

ಫಿಲಿಪ್‌ ಗ್ರೀನ್‌ ಮತ್ತು ಅವರ ಕುಟುಂಬ ಶುಕ್ರವಾರ ಆಗುಂಬೆ ಘಾಟಿಗೆ ಭೇಟಿ ನೀಡಿತ್ತು. ಇಲ್ಲಿನ ಸನ್‌ ಸೆಟ್‌ ಪಾಯಿಂಟ್‌ಗೆ ತೆರಳಿ ಪಶ್ಚಿಮಘಟ್ಟದ ವೈಭವ ಕಣ್ತುಂಬಿಕೊಂಡರು. ಈ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸೆಲ್ಫಿ, ಫೋಟೊ ಕ್ಲಿಕ್ಕಿಸಿಕೊಂಡರು.

ಆಸ್ಟ್ರೇಲಿಯಾದ ಭಾರತೀಯ ಹೈಕಮಿಷನರ್‌ ಫಿಲಿಪ್‌ ಗ್ರಿನ್‌ ಮೂರು ದಿನದ ಪ್ರವಾಸ ಕೈಗೊಂಡಿದ್ದಾರೆ. ಆಗುಂಬೆ ಭಾಗದ ವಿವಿಧೆಡೆ ಭೇಟಿ, ಟ್ರೆಕಿಂಗ್‌, ಕಾಳಿಂಗ ಸರ್ಪಗಳ ಕುರಿತು ಅಧ್ಯಯನ ನಡೆಸುವ ಕಾಳಿಂಗ ಫೌಂಡೇಶನ್‌ಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

170824 Australia Indian High Commissioner Philip green visit agumbe

Australia-Indian-High-Commissioner-Philip-green-visit-agumbe.

ಇದನ್ನೂ ಓದಿ ⇒ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 17, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment