ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JUNE 2024
THIRTHAHALLI : ಭಾರತಿಪುರದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ (Bridge) ಕಾಮಗಾರಿಯನ್ನು ಶಾಸಕ ಆರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ನವೀನ್ ರಾಜ್ ಅವರಿಂದ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು.
ತೀರ್ಥಹಳ್ಳಿ ತಾಲೂಕು ಭಾರತಿಪುರ ತಿರುವಿನಲ್ಲಿ 56 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ ಅವರು ಪರಿಶೀಲನೆ ನಡೆಸಿದರು.
[su_note note_color=”#fff2d1″ text_color=”#000000″ radius=”1″]
ಕಿಸಾನ್ ಸಮ್ಮಾನ್ ಅನ್ನದಾತರ ಸಂಕಷ್ಟಕ್ಕೆ ನರವಾಗಲಿದೆ
KONANDURU : ಅನ್ನದಾತರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ವಿಮಾ ಯೋಜನೆಯಲ್ಲಿ 20 ಸಾವಿರ ಕೋಟಿ ರೂ. ಬಿಡುಗಡೆ ಮಾಡುತ್ತಿದೆ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಿಸಾನ್ ಸಮ್ಮಾನ್ ಯೋಜನೆ ಅನುದಾನ ಬಿಡುಗಡೆ ಕಾರ್ಯಕ್ರಮವನ್ನು ಕೋಣಂದೂರಿನ ರೈತರ ಸಂಪರ್ಕ ಕೇಂದ್ರದಲ್ಲಿ ಟಿವಿಯಲ್ಲಿ ವೀಕ್ಷಿಸಿದ ಬಳಿಕ ಆರಗ ಜ್ಞಾನೇಂದ್ರ ಮಾತನಾಡಿದರು. ಹವಾಮಾನ ವೈಪರೀತ್ಯ ಮುಂತಾದ ಕಾರಣಗಳಿಂದ ಸಂಕಷ್ಟಕ್ಕೀಡಾಗುವ ರೈತರ ನೆರವಿಗೆ ಈ ಯೋಜನೆ ಅತ್ಯಂತ ಸಹಕಾರಿ ಎಂದರು.
ಕೋಣಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಗೋಪಿ, ಹುಂಚದಕಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ತಾರಾನಾಥ್, ಕಟ್ಟೆ ಮಹೇಶ್, ಬಿಜ್ಜಳ ಧರಣಿ, ಸತೀಶ್ ಶೆಟ್ಟಿ ಹಾಗೂ ಕೃಷಿ ಅಧಿಕಾರಿ ಅಜಿತ್ ಇದ್ದರು.[/su_note]
ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ ಮಾಡಿದ ಟ್ರಾಫಿಕ್ ಪೊಲೀಸ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















