ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 MAY 2023
THIRTHAHALLI : ಬೈಕ್ಗೆ (Bike) ಆಕಸ್ಮಿಕವಾಗಿ ತಗುಲಿದ ಬೆಂಕಿ ಮನೆಯ ಗೋಡೆಗೂ ತಾಗಿ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಗ್ರಾಮಸ್ಥರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತೀರ್ಥಹಳ್ಳಿ ತಾಲೂಕು ಹಾರೋಗೊಳಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ವಾಸಂತಿ ರಾಮಪ್ಪ ಎಂಬುವವರ ಮನೆ ಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ಗೆ (Bike) ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಯ ಜ್ವಾಲೆ ಮನೆಗೂ ಆವರಿಸಿತ್ತು.
ಇದನ್ನೂ ಓದಿ – ಕೊಡಚಾದ್ರಿ ರಸ್ತೆಯಲ್ಲಿ ದನದ ಕಾಲು ಕಡಿದ ದಷ್ಕರ್ಮಿಗಳು, ಸ್ಥಳೀಯರಲ್ಲಿ ಆತಂಕ
ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422