ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 NOVEMBER 2023
THIRTHAHALLI : ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣವೊಂದು ಹಿಂದಿನಿಂದ ಬಂದು ಗುದ್ದಿದ ಪರಿಣಾಮ ರೈತರೊಬ್ಬರ ಎಡಗೈ ಮೂಳೆ ಮುರಿದಿದೆ. ಮಂಜಪ್ಪ ಗೌಡ(60) ಗಾಯಗೊಂಡವರು.
ಬಿದರಗೋಡು ಗ್ರಾಪಂ ವ್ಯಾಪ್ತಿಯ ಉಳ್ಳಾವೆ ಗ್ರಾಮದ ತೋಟದಲ್ಲಿ ಮಂಜಪ್ಪಗೌಡ ಹುಲ್ಲು ಕೊಯ್ಯುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದೆ. ಎಡಗೈ ಮೂಳೆ ಮುರಿದಿದೆ. ಮಂಜಪ್ಪ ಗೌಡ ಅವರನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ –ಸಿಡಿಲು ಬಡಿದು ಜಮೀನಿನಲ್ಲಿ ಸಹೋದರರು ಸಾವು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422