ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ತಾಲೂಕಿನ ಹೆಗ್ಗೋಡು ಬಳಿ ಕಾಡುಕೋಣಗಳ ಹಿಂಡು (bison herd) ರಸ್ತೆಗೆ ಏಕಾಏಕಿ ಬಂದಿದ್ದು, ಕಾಡುಕೋಣವೊಂದು ಕಾರಿನ ಮೇಲೆ ಹಾರಿದೆ.
ಮಂಗಳವಾರ ಸಂಜೆ ಹರಿಹರಪುರದಿಂದ ಕಮ್ಮರಡಿ ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುತ್ತಿದ್ದ ಕಾರಿಗೆ ಕಾಡುಕೋಣಗಳ ಹಿಂಡು ಅಡ್ಡ ಬಂದಿವೆ. ಈ ವೇಳೆ ಒಂದು ಕಾಡುಕೋಣ ಕಾರಿನ ಮೇಲೆ ಹಾರಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

LATEST NEWS
- ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 10 ಫೆಬ್ರವರಿ 2026

- ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

- ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ

- ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ಸಿದ್ಧತೆ ಜೋರು, ಪ್ರಚಾರ ಶುರು

About The Editor
ನಿತಿನ್ ಆರ್.ಕೈದೊಟ್ಲು





