ಕಾರಿನ ಮೇಲೆ ಜಿಗಿದ ಕಾಡುಕೋಣ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ತೀರ್ಥಹಳ್ಳಿ: ಕಾಡು ಕೋಣವೊಂದು (Bison) ದಿಢೀರ್‌ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದಿದೆ. ಕಾರಿನ ಮುಂಭಾಗ ಜಖಂ ಆಗಿದ್ದು ಅದೃಷ್ಟವಶಾತ್‌ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ನಾಲೂರು ಸಮೀಪ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಾರಿನ ಗಾಜು ಒಡೆದಿದ್ದು, ಬಾನೆಟ್‌ ಸೇರಿದಂತೆ ಕಾರಿನ ಮುಂಭಾಗ ಜಖಂ ಆಗಿದೆ. ಕಾರು ಹಾನಿಗೀಡಾಗಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

061025-Bison-jumps-on-a-car-in-Thirthahalli.webp

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಹಲವು ಸಬ್‌ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

Bison

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment