ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 27 NOVEMBER 2024
ತೀರ್ಥಹಳ್ಳಿ : ತುಂಗಾ ನದಿ ಸೇತುವೆಯ ಕೆಳಗೆ ಮಾನವನ ಅಸ್ಥಿಪಂಜರ (Bone) ಪತ್ತೆಯಾಗಿದೆ. ಕೈ, ಕಾಲು, ಬುರುಡೆ ಪ್ರತ್ಯೇಕವಾಗಿದೆ. ಮೀನುಗಾರರ ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ತೀರ್ಥಹಳ್ಳಿಯ ತುಂಗಾ ನದಿ ಸೇತುವೆಯ ಕಂಬದ ಬಳಿ ಮೂಳೆಗಳು ಪತ್ತೆಯಾಗಿವೆ. ಪೊಲೀಸರು ಅವುಗಳನ್ನು ವಶಕ್ಕೆ ಪಡೆದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಒಂದೊಂದು ಮೂಳೆ ಒಬ್ಬಬ್ಬ ವ್ಯಕ್ತಿಯದ್ದು ಎಂದು ಪರೀಕ್ಷೆ ವೇಳೆ ತಿಳಿದು ಬಂದಿದೆ. ತೀರ್ಥಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೋಡ ಕವಿದ ವಾತಾವರಣ, ಚಳಿ ಜೋರು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422